ಗುಡಿಬಂಡೆ ಮೇ 25ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಕ್ಕಳಿಗೆ ಶಿಕ್ಷಕರ ಮುಖಾಂತರ ಪಠ್ಯಪುಸ್ತಕ ವಿತರಣೆ
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ನಂಜುಂಡಪ್ಪ ಮತ್ತು ಶ್ರೀನಿವಾಸ್ ಶಿಕ್ಷಣಾಧಿಕಾರಿಗಳ ಕಛೇರಿಯ ಅಧ್ಯಕ್ಷಕಿ ಅಧೀಕ್ಷಕಿ ಎಚ್ಎ ವಾಣಿ ದೈಹಿಕ ಶಿಕ್ಷಣ ಪರೀಕ್ಷಕ ಅಂಜನಪ್ಪ
ಕರ್ನಾಟಕ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷರಾದ ಶ್ರೀ ರಾಮಪ್ಪ ಯರ ಲಕ್ಕೇನಹಳ್ಳಿ ಮುಖ್ಯ ಶಿಕ್ಷಕ ಅಂಜಿನಪ್ಪ ಬೀಚಗಾನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಸಿಂಗ್ ಶಿಕ್ಷಕರಾದ ರಜಿನಿ ಕುಮಾರ್, ದಪ್ಪರ್ತಿ ಶಾಲೆಯ ಮುಖ್ಯ ಶಿಕ್ಷಕ ಸಿವೈ ನರಸಿಂಹಪ್ಪ ಇತರರು ಹಾಜರಿದ್ದರು






