ಗುಡಿಬಂಡೆ ಫೆಬ್ರವರಿ 12ರಂದು ಭಾರತದ ಯುವಶಕ್ತಿಗೆ ಶಿಕ್ಷಣವೇ ಅಡಿಪಾಯವಾಗಿದ್ದು ವಿದ್ಯಾರ್ಥಿಗಳು ಶಿಸ್ತು ಮತ್ತು ಕಠಿಣ ಪರಿಶ್ರಮವನ್ನು ಮೈಗೂಡಿಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಜಿ ಪ್ರಭು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು ಪಟ್ಟಣದ ಸರಕಾರಿ ಬಾಲಕಿಯ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ 2025 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಪ್ರೇರಣ ಶಿಬಿರ ಹಾಗೂ ಸಂಜೆ ತರಗತಿಗಳ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಪ್ರಸ್ತುತ ದಿನಗಳಲ್ಲಿ ಸರ್ಕಾರವು ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಅದ್ಭುತ ಪೂರ್ವ ಸೌಲಭ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣ ಎಂಬುದು ಕೇವಲ ಅಂಕ ಗಳಿಕೆಯೆಲ್ಲ ಅದು ಜೀವನವನ್ನು ಬದಲಿಸುವ ಮಹಾನ್ ಶಕ್ತಿ ಎಂಬುವುದನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಅವರು ಮಾರ್ಮಿಕವಾಗಿ ನುಡಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರಾದ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡಿ ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಡಿಡಿಪಿಐ ರಮೇಶ್ ತಾಸಿಲ್ದಾರ್ ತಾಲೂಕ್ ಪಂಚಾಯತಿ ಕಾರ್ಯನಿರ್ವಣ ಅಧಿಕಾರಿಗಳಾದ ನಾಗಮಣಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಕುಮಾರಿ ಇನ್ನು ಇತರೆ ಇಲಾಖೆ ಅಧಿಕಾರಿಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು






