ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ನಿಮ್ಮ ಶಿಕ್ಷಣ ನಮ್ಮ ಸಂಸ್ಕೃತಿ ಸಂಸ್ಕಾರ ಉಳಿಸಿ ದೇಶಕ್ಕೆ ಮಾದರಿಯಾಗಬೇಕು — ವರ್ಷಾ ಸೂಗೂರು

Karunada Nidhi by Karunada Nidhi
March 7, 2026
in ಬಳ್ಳಾರಿ
Reading Time: 1 min read
123 1
0
102
SHARES
364
VIEWS
Share on FacebookShare on Twitter
ADVERTISEMENT

ಸಿಂಧನೂರು — ತಾಲೂಕಿನ ಕೆ ಹಂಚಿನಾಳ ಕ್ಯಾಂಪಿನ ಶಾಂತಿನಗರದ ಶ್ರೀಧರ ಪಬ್ಲಿಕ್ ಸ್ಕೂಲ್ ವತಿಯಿಂದ  ವಿದ್ಯಾರ್ಥಿಗಳು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್(ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮಕ್ಕೆ ಭೇಟಿ ನೀಡಿ ” ಸೇವಾ ತಿಳುವಳಿಕಾ ಕಾರ್ಯಗಾರ “ದ ಸೇವಾ ಕಾರ್ಯದಲ್ಲಿ ಭಾಗವಹಿಸಿ ಸಂವಾದ ಕಾರ್ಯಕ್ರಮದಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳುವ ಮೂಲಕ ವಿಶೇಷ ಅನುಭವವನ್ನು ತೆಗೆದುಕೊಂಡರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಿಂದ ದವಸ ಧಾನ್ಯ ಹಾಗೂ ಇನ್ನಿತರ ವಸ್ತುಗಳನ್ನು ಆಶ್ರಮಕ್ಕೆ ಒಪ್ಪಿಸಿ ಶ್ರೀಧರ್ ಪಬ್ಲಿಕ್ ಸ್ಕೂಲ್ ಹಾಗೂ ವಿದ್ಯಾರ್ಥಿಗಳಿಂದ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಅವರನ್ನು ಸನ್ಮಾನಿಸಿ ಗೌರವಿಸಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು. ಈ ಕಾರ್ಯಕ್ರಮದಲ್ಲಿ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ  ಚನ್ನಬಸವ ಸ್ವಾಮಿ ಹಿರೇಮಠ ಅವರು ವಿದ್ಯಾರ್ಥಿಗಳಲ್ಲಿ ಹಲವಾರು ಸೇವಾ ಸಂದೇಶಗಳ ಮೂಲಕ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಂತರ ಶ್ರೀಧರ್ ಪಬ್ಲಿಕ್ ಸ್ಕೂಲ್ ಸಿ. ಇ. ಓ. ಗಳಾದ ವರ್ಷಾ ಸೂಗೂರು ಮಾತನಾಡಿ ಇಂದು ಕಾರುಣ್ಯ ಆಶ್ರಮದಲ್ಲಿನ ಈ ವಾಸ್ತವ ಸ್ಥಿತಿಯನ್ನು ನೋಡಿ ವಿದ್ಯಾರ್ಥಿಗಳು ವಿಶೇಷ ಅನುಭವದ ಪಾಠವನ್ನು ಪಡೆದುಕೊಂಡಿದ್ದು ಸಮಾಜದಲ್ಲಿನ ಹಿರಿಯರನ್ನು ಹೆತ್ತವರನ್ನು ಕಡೆಗಣಿಸುವುದಿಲ್ಲ ಎನ್ನುವ ಅನಿಸಿಕೆಗಳನ್ನು ವ್ಯಕ್ತಪಡಿಸುವುದು ನಮಗೆ ಸಂತೋಷವನ್ನುಂಟು ಮಾಡಿದೆ. ನಿಮ್ಮ ಶಿಕ್ಷಣ ನಮ್ಮ ಸಂಸ್ಕೃತಿ ಸಂಸ್ಕಾರ ಉಳಿಸಿ ದೇಶಕ್ಕೆ ಮಾದರಿಯಾಗಬೇಕು. ನಿಮ್ಮ ಹೆತ್ತವರು ಅದೆಷ್ಟೋ ಕನಸುಗಳ ಮಧ್ಯೆ ನಿಮಗೆ ಶಿಕ್ಷಣ ಕೊಡಿಸುತ್ತಾರೆ. ಈ ನಿಮ್ಮ ಶಿಕ್ಷಣವು ನಿಮ್ಮ ಹೆತ್ತವರನ್ನು ವೃದ್ಧಾಶ್ರಮಕ್ಕೆ ತಳ್ಳುವಂತಾಗಬಾರದು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಮಾತನಾಡಿ ವಿದ್ಯಾರ್ಥಿಗಳಲ್ಲಿ ಹಲವಾರು ಸಂದೇಶಗಳ ಅರಿವು ಮೂಡಿಸಿದರು. ನಂತರ ಮುಖ್ಯೋಪಾಧ್ಯಾಯರಾದ ಮಂಜುನಾಥ ಸೂಗೂರು ಇಂದು ಕಾರುಣ್ಯ ಆಶ್ರಮಕ್ಕೆ ತಮ್ಮೆಲ್ಲರನ್ನು ಕರೆತಂದಿರುವದು ಬರೀ ತೋರಿಸುವದಕ್ಕಲ್ಲ ಇಲ್ಲಿಯ ಹಲವಾರು ಅನುಭವಗಳು ಮತ್ತು ಸಂದೇಶಗಳನ್ನು ತಾವು ಜೀವನದಲ್ಲಿ ಅಳವಡಿಸಿಕೊಂಡು ದೇಶಕ್ಕೆ ತಾವುಗಳು ಆದರ್ಶ ವ್ಯಕ್ತಿಗಳಾಗಬೇಕು. ನೀವುಗಳು ಪಡೆಯುವ ಶಿಕ್ಷಣ ಹೆತ್ತವರ ಘನತೆ ಗೌರವವನ್ನು ಹೆಚ್ಚಿಸುವಂತಾಗಬೇಕು. ಈ ಕಾರುಣ್ಯ ಆಶ್ರಮದ ಅನುಭವ ಅನಿಸಿಕೆಗಳನ್ನು ತಿಳಿದುಕೊಂಡಿರುವ ತಾವುಗಳು ಈ ಆಶ್ರಮದ ಚನ್ನಬಸಯ್ಯ ಸ್ವಾಮಿಯವರಂತೆ ತಾವೆಲ್ಲರೂ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು ಎನ್ನುವುದು ನಮ್ಮೆಲ್ಲರ ಹಾಗೂ ನಮ್ಮ ಸಂಸ್ಥೆಯ ಆಶಯವಾಗಿದೆ ಎಂದು ವಿದ್ಯಾರ್ಥಿಗಳಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಂಡರು. ಈ ಕಾರ್ಯಗಾರದಲ್ಲಿ ಶ್ರೀಧರ ಪಬ್ಲಿಕ್ ಸ್ಕೂಲ್ ಶಿಕ್ಷಕರುಗಳಾದ ಹಾರ್ದಿಕ್ ಪಟೇಲ್. ಎಂ. ಶೇಖರ್. ಛತ್ರಪ್ಪ.ಶರಣಪ್ಪ ಹಿರೇಗೌಡ್ರು. ಹೆಚ್. ಚೈತ್ರ. ಲಾವಣ್ಯ ಹಾಗೂ ಶಾಲೆಯ ವಾಹನಗಳ ಚಾಲಕರುಗಳು ಮತ್ತು ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ. ಶ್ರೀಮಠ ಸೇವಾ ಟ್ರಸ್ಟ್  ನ ಸದಸ್ಯರಾದ ಸುಜಾತ ಹಿರೇಮಠ. ಹಾಗೂ ಆಶ್ರಮದ ಸಿಬ್ಬಂದಿಗಳಾದ ಸುಜಾತ ಮಲದ ಗುಡ್ಡ. ಸಿದ್ದಯ್ಯ ಸ್ವಾಮಿ.ಮರಿಯಪ್ಪ. ಜ್ಯೋತಿ.ಲಕ್ಷ್ಮಿ.ಮೀನಾಕ್ಷಮ್ಮ. ಹಾಗೂ ಶ್ರೀಧರ ಪಬ್ಲಿಕ್ ಸ್ಕೂಲ್ ನ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಸಿರಿಗೇರಿ ನಾಗನಾಥೇಶ್ವರ ಜಾತ್ರೆ ಪೂರ್ವಭಾವಿ ಸಭೆ

March 18, 2026
352
ಬಳ್ಳಾರಿ

ಮಾ, 25ರಿಂದ ಸಿರಿಗೇರಿ ನಾಗನಾಥೇಶ್ವರ, ಸಿರಿಗೇರಮ್ಮನ ಗತ ವೈಭವ ರಥೋತ್ಸವ

March 14, 2026
375
ಬಳ್ಳಾರಿ

ಶಾನವಾಸಪುರ ಗ್ರಾಪಂ ನಿಂದ ಸಾಮಾಜಿಕ ಲೆಕ್ಕ ಪರಿಶೋಧನ ಸಭೆ

March 13, 2026
329
ಬಳ್ಳಾರಿ

ಸಿರಿಗೇರಿ ಹೋಬಳಿ ಮಟ್ಟದಲ್ಲಿ ರೇಣುಕಾಚಾರ್ಯ ಜಯಂತಿ

March 1, 2026
400
ಬಳ್ಳಾರಿ

ವಿವೇಕಾನಂದ ವಿದ್ಯಾ ಸಂಸ್ಥೆ ಶಾಲಾ ವಾರ್ಷಿಕೋತ್ಸವ

February 22, 2026
345
ಬಳ್ಳಾರಿ

ಗಾದಿಲಿಂಗಪ್ಪ ಜಾತ್ರಾ ಭಕ್ತಾದಿಗಳಿಗೆ ಉತ್ತನೂರು ಭಕ್ತರಿಂದ ಅನ್ನದಾಸೋಹ

February 22, 2026
346
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?